• September 12, 2024

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ರಿಷಭ್ ಶೆಟ್ಟಿ

 ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ರಿಷಭ್ ಶೆಟ್ಟಿ

ಆರಿಕೋಡಿ: ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಗೆ ಇಂದು (ನ.2) ರಂದು ದಾಖಲೆ ಹುಟ್ಟಿಸಿದ ಕಾಂತಾರ ಚಿತ್ರದ ನಾಯಕ ನಟ ರಿಷಭ್ ಶೆಟ್ಟಿ , ಹಾಗೂ ಪತ್ನಿ ಮತ್ತು ಕಾಂತಾರ ಚಿತ್ರ ತಂಡದವರು ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿಯವರು ಗೌರವಿಸಿ ಶುಭಹಾರೈಸಿದರು.

Related post

Leave a Reply

Your email address will not be published. Required fields are marked *

error: Content is protected !!