• December 8, 2024

ಉಪ್ಪಿನಂಗಡಿ: ರಾಜ್ಯಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಉಪ್ಪಿನಂಗಡಿ ಇಂದ್ರಪ್ರಸ್ಥ ಶಾಲೆಯ 7 ನೇ ತರಗತಿ ವಿದ್ಯಾರ್ಥಿಗಳು

 ಉಪ್ಪಿನಂಗಡಿ: ರಾಜ್ಯಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಉಪ್ಪಿನಂಗಡಿ ಇಂದ್ರಪ್ರಸ್ಥ ಶಾಲೆಯ 7 ನೇ ತರಗತಿ ವಿದ್ಯಾರ್ಥಿಗಳು

ಉಪ್ಪಿನಂಗಡಿ: ಗುಲ್ಬರ್ಗ ದಲ್ಲಿ ನಡೆದ ರಾಜ್ಯಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಅನ್ವಿ ಆರ್ ಆಚಾರ್ಯ ಉತ್ತಮ ಪ್ರದರ್ಶನ ನೀಡಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರು ಉಪ್ಪಿನಂಗಡಿ ಇಂದ್ರಪ್ರಸ್ಥ ಶಾಲೆಯಲ್ಲಿ 7 ನೇ ತರಗತಿಯಲ್ಲಿ ಓದುತ್ತಿದ್ದು ಇವರೊಂದಿಗೆ ಇನ್ನೂ ಹಲವು ವಿದ್ಯಾರ್ಥಿಗಳು ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಅನ್ವಿ ಆರ್ ಆಚಾರ್ಯ ಇಳಂತಿಲ ಗ್ರಾಮದ ರಮೇಶ್ ಹಾಗೂ ಸುಪ್ರಿಯಾ ದಂಪತಿಗಳ ಪುತ್ರಿ.

Related post

Leave a Reply

Your email address will not be published. Required fields are marked *

error: Content is protected !!