• December 6, 2024

ಉಜಿರೆ: ಮನೆಯಲ್ಲಿ ಸಂಗ್ರಹಿಸಿದ ಪುಸ್ತಕ ಬಂಡಾರವನ್ನು ಉಜಿರೆ ಗ್ರಾ.ಪಂ ಗ್ರಂಥಾಲಯಕ್ಕೆ ಹಸ್ತಾಂತರಿಸಿದ ದಿ.ಕೆ ರಘುನಾಥ ರೈ ಅವರ ಕುಟುಂಬ

 ಉಜಿರೆ: ಮನೆಯಲ್ಲಿ ಸಂಗ್ರಹಿಸಿದ ಪುಸ್ತಕ ಬಂಡಾರವನ್ನು ಉಜಿರೆ ಗ್ರಾ.ಪಂ ಗ್ರಂಥಾಲಯಕ್ಕೆ ಹಸ್ತಾಂತರಿಸಿದ  ದಿ.ಕೆ ರಘುನಾಥ ರೈ ಅವರ ಕುಟುಂಬ

 

ಉಜಿರೆ: ಶ್ರೀ ಮಂಜುನಾಥೇಶ್ವರ ಪ್ರೌಢ ಶಾಲೆ ಧರ್ಮಸ್ಥಳ ಇಲ್ಲಿಯ ನಿವೃತ್ತ ಮುಖ್ಯೋಪಾಧ್ಯಾಯರಾದ ದಿ.ಕೆ. ರಘುನಾಥ ರೈ ಅವರ ಮನೆಯಲ್ಲಿ ಸಂಗ್ರಹಿಸಿದ ಪುಸ್ತಕ ಬಂಡಾರವನ್ನು ಅವರ ಕುಟುಂಬಿಕರು ಉಜಿರೆ ಗ್ರಾಮ ಪಂಚಾಯಿತಿ ಗ್ರಂಥಾಲಯಕ್ಕೆ ನ .10 ರಂದು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ರಘುನಾಥ ರೈ ಅವರ ಪುತ್ರ ಹರಿಪ್ರಸಾದ್ ರೈ, ಅವರ ಮೊಮ್ಮಗ ಮಂಗಳೂರು ಯುವ ಮೋರ್ಚಾ ಅಧ್ಯಕ್ಷರಾದ ಸಚಿನ್ ರಾಜ್ ರೈ, ಉಜಿರೆ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಪುಷ್ಪಾವತಿ ಶೆಟ್ಟಿ, ಉಪಾಧ್ಯಕ್ಷರಾದ ರವಿಕುಮಾರ್ ಬರಿಮೇಲು,ಉದ್ಯಮಿಗಳಾದ ಸಂಧ್ಯಾ ರಾಜೇಶ್ ಪೈ,ಲಕ್ಷ್ಮಿ ಗ್ರೂಪ್ಸ್ ನ ಮೋಹನ್ ಕುಮಾರ್ ಅವರು ಸೇರಿದಂತೆ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!