• July 15, 2024

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ರಿಕ್ಷಾ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

 ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ರಿಕ್ಷಾ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ಮುಂಡಾಜೆ: ಧರ್ಮಸ್ಥಳದಿಂದ ಚಿಕ್ಕಮಗಳೂರಿಗೆ ಪ್ರಯಾಣಿಸುತ್ತಿದ್ದ ರಿಕ್ಷಾ, ಬಸ್ ಗೆ ಸೈಡ್ ಕೊಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮುಂಡಾಜೆ ಗ್ರಾಮದ ಕಾಪು ನರ್ಸರಿ ಬಳಿ ನ.24 ರಂದು ನಡೆದಿದೆ.

ಪಲ್ಟಿಯಾದ ರಿಕ್ಷಾ ಜಖಂಗೊಂಡಿದೆ. ಇದರಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಚಿಕಿತ್ಸೆಗಾಗಿ ಸ್ಥಳೀಯರು ಆಸ್ಪತ್ರೆ ಗೆ ದಾಖಲಿಸಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!