• September 8, 2024

ಮರೋಡಿ: ಕ್ರೀಡಾ ರತ್ನ ಪ್ರಶಸ್ತಿಗೆ ಆಯ್ಕೆಯಾದ ಕಂಬಳ ಕ್ಷೇತ್ರದ ಸಾಧಕ ಮರೋಡಿ ಗ್ರಾಮದ ಶ್ರೀಧರ್ ಕುಲಾಲ್

 ಮರೋಡಿ: ಕ್ರೀಡಾ ರತ್ನ ಪ್ರಶಸ್ತಿಗೆ ಆಯ್ಕೆಯಾದ ಕಂಬಳ ಕ್ಷೇತ್ರದ ಸಾಧಕ ಮರೋಡಿ ಗ್ರಾಮದ ಶ್ರೀಧರ್ ಕುಲಾಲ್

ಮರೋಡಿ: ಕರ್ನಾಟಕ ಸರಕಾರದ 2022ನೇ ಸಾಲಿನ ಯುವ ಸಬಲೀಕರಣ ಇಲಾಖೆಯಿಂದ ನೀಡುವ ಕ್ರೀಡಾ ರತ್ನ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಕಂಬಳ ಓಟಗಾರ ಶ್ರೀಧರ ಕುಲಾಲ್ ಆಯ್ಕೆಯಾಗಿದ್ದಾರೆ.

ಕಂಬಳ ಕ್ಷೇತ್ರದಲ್ಲಿ ಅಗ್ರಗಣ್ಯ ಸಾಧನೆಯನ್ನು ಮಾಡಿ ಯಶಸ್ವಿ ಕ್ರೀಡಾಪಟುವಾಗಿ ಹೊರ ಹೊಮ್ಮಿದ ಇವರನ್ನು ಸರ್ಕಾರ ಗುರುತಿಸಿ ಕ್ರೀಡಾ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಿದೆ.

Related post

Leave a Reply

Your email address will not be published. Required fields are marked *

error: Content is protected !!