• July 27, 2024

ಮಲವಂತಿಗೆ: ಕಬ್ಬಿಣದ ಸರಳು ಸಾಗಿಸುತ್ತಿದ್ದ ಟ್ರಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ: ಕಾರ್ಮಿಕ ಸಾವು

 ಮಲವಂತಿಗೆ: ಕಬ್ಬಿಣದ ಸರಳು ಸಾಗಿಸುತ್ತಿದ್ದ ಟ್ರಾಕ್ಟರ್  ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ: ಕಾರ್ಮಿಕ ಸಾವು

ಮಲವಂತಿಗೆ: ಮಲವಂತಿಗೆ ಗ್ರಾ.ಪಂ ವ್ಯಾಪ್ತಿಯ ದುರ್ಗಮ ಎಳನೀರು ಭಾಗದ ಬಂಗಾರ ಬಳಿಗೆ ಎಂಬಲ್ಲಿ ಕಬ್ಬಿಣದ ಸರಳು ಸಾಗಿಸುತ್ತಿದ್ದ ವೇಳೆ ಟ್ರಾಕ್ಟರ್ ಪಲ್ಟಿಯಾಗಿ ಚಿಕ್ಕಮಗಳೂರು ಮೂಲದ ಕಾರ್ಮಿಕ ಅಶೋಕ್ ಮೃತಪಟ್ಟಿರುವ ಘಟನೆ ಡಿ.7 ರಂದು ನಡೆದಿದೆ.

ಬಂಗಾರ ಬಳಿಗೆ ಎಂಬಲ್ಲಿ ಕಿಂಡಿಅಣೆಕಟ್ಟು ನಿರ್ಮಾಣವಾಗುತ್ತಿದ್ದು, ಇದರ ಕಾಮಗಾರಿಗೆಂದು ಕಬ್ಬಿಣದ ಸರಳು ಸಾಗಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮತ್ತು ಮತ್ತೋರ್ವ ಪ್ರಾಣಾಪಾಯದಿಂದ ಪಾರಾಗಿದ್ದು, ಹಿಂಬದಿ ಕುಳಿತಿದ್ದ ಕಾರ್ಮಿಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ

Related post

Leave a Reply

Your email address will not be published. Required fields are marked *

error: Content is protected !!