• July 25, 2024

ಬೆಳ್ತಂಗಡಿ ಸ.ಮಾ.ಹಿ.ಪ್ರಾ.ಶಾಲೆಯಲ್ಲಿ ಬಿಸಿಯೂಟದೊಂದಿಗೆ ಮೊಟ್ಟೆ ವಿತರಿಸಿದ ಶಾಸಕ ಹರೀಶ್ ಪೂಂಜ

 ಬೆಳ್ತಂಗಡಿ ಸ.ಮಾ.ಹಿ.ಪ್ರಾ.ಶಾಲೆಯಲ್ಲಿ ಬಿಸಿಯೂಟದೊಂದಿಗೆ ಮೊಟ್ಟೆ ವಿತರಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಯಲ್ಲಿ ಜು.26 ರಂದು ಪ್ರಧಾನ್ ಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿಯಲ್ಲಿ 1 ರಿಂದ 8 ನೇ ತರಗತಿ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದೊಂದಿಗೆ ಬೇಯಿಸಿದ ಮೊಟ್ಟೆಯನ್ನು ಶಾಸಕ ಹರೀಶ್ ಪೂಂಜರವರು ಮಕ್ಕಳಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ- ಶಿಕ್ಷಕೇತರ ವೃಂದ ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!