• June 15, 2024

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಭಾಪತಿಯವರಾದ ರಘುನಾಥರಾವ್ ಮಲಕಾಪೂರೆ

 ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಭಾಪತಿಯವರಾದ ರಘುನಾಥರಾವ್ ಮಲಕಾಪೂರೆ

ಧರ್ಮಸ್ಥಳ: ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಯವರಾದ ರಘುನಾಥರಾವ್ ಮಲಕಾಪೂರೆ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಕರ್ನಾಟಕ ವಿಧಾನ ಪರಿಷತ್ ಶಾಸಕ ಕೆ ಪ್ರತಾಪಸಿಂಹ ನಾಯಕ್ ಜೊತೆಗಿದ್ದರು.

Related post

Leave a Reply

Your email address will not be published. Required fields are marked *

error: Content is protected !!