ದೇವರಗುಡ್ಡೆ ಆಶ್ರಮ-ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನ-ನಿಡಿಗಲ್ ಸಂಪರ್ಕ ರಸ್ತೆಗೆ 1.15 ಕೋಟಿ ರೂ ಅನುದಾನ ಬಿಡುಗಡೆ
ಕಲ್ಮಂಜ: ಕಲ್ಮಂಜ ಗ್ರಾಮದ ದೇವರಗುಡ್ಡೆ ಆಶ್ರಮ-ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನ-ನಿಡಿಗಲ್ ಸಂಪರ್ಕ ರಸ್ತೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ 1.15 ಕೋಟಿ ರೂ ಅನುದಾನ ಬಿಡುಗಡೆಗೊಂಡಿದೆ.
ಅನುದಾನವನ್ನು ಬಿಡುಗಡೆಗೊಳಿಸಿದ ಶಾಸಕ ಹರೀಶ್ ಪೂಂಜರಿಗೆ ಕಲ್ಮಂಜ ಗ್ರಾಮಸ್ಥರು ಅಭಿನಂದನೆಯನ್ನು ತಿಳಿಸಿದ್ದಾರೆ.