ವೇಣೂರು: ಇನೋವ ಕಾರಿ ಹಾಗೂ ಬಸ್ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಮೃತ್ಯು


ವೇಣೂರು: ಇನೋವ ಕಾರು ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಜ.1 ರಂದು ವೇಣೂರು ಗೋಳಿಯಂಗಡಿ ಬಳಿ ನಡೆದಿದೆ.

ಕಾರಿನಲ್ಲಿ ಅಬ್ದುಲ್ ಹಮೀದ್ ಎಂಬವರ ದಾಖಲೆ ದೊರೆತಿದ್ದು ಮೃತರ ಮಾಹಿತಿ ಲಭ್ಯವಾಗಿಲ್ಲ