ಧರ್ಮಸ್ಥಳ: ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ” ವೀರ ಕಂಬಳ” ಸಿನಿಮಾದಲ್ಲಿ ಕಾಣಿಸಿಕೊಳ್ಳಲಿರುವ ಡಾ.ಡಿ ವೀರೇಂದ್ರ ಹೆಗ್ಗಡೆ
ಧರ್ಮಸ್ಥಳ: ಸಿನಿಮಾವೊಂದರಲ್ಲಿ ಅತಿಥಿ ಪಾತ್ರವಾಗಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ ವೀರೇಂದ್ರ ಹೆಗ್ಗಡೆಯವರು ನಟಿಸುತ್ತಿದ್ದಾರೆ.
ವೀರಕಂಬಳ ಸಿನಿಮಾದಲ್ಲಿ ವೀರೇಂದ್ರ ಹೆಗ್ಗಡೆಯವರು ನಟಿಸಲಿದ್ದು ಈ ಚಿತ್ರವನ್ನು ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶಿಸಿದ್ದಾರೆ. ಕಂಬಳ ಕ್ರೀಡೆಯನ್ನು ಹಿನ್ನೆಲೆಯಾಗಿಟ್ಟುಕೊಂಡು ಮೂಡಿಬರುತ್ತಿರುವ ಈ ಸಿನಿಮಾ ಕನ್ನಡ , ತುಳು, ಸೇರಿದಂತೆ ಹಲವು ಭಾಷೆಗಳಲ್ಲಿ ಮೂಡಿ ಬರಲಿದೆ