• June 16, 2024

ಕುಪ್ಪೆಟ್ಟಿ: ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ರಿಕ್ಷಾ ಪಲ್ಟಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಚಾಲಕ

 ಕುಪ್ಪೆಟ್ಟಿ:   ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ರಿಕ್ಷಾ ಪಲ್ಟಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಚಾಲಕ

ಗುರುವಾಯನಕೆರೆಯಿಂದ ಉಪ್ಪಿನಂಗಡಿ ಸಾಗುವ ಕುಪ್ಪೆಟ್ಟಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ರಿಕ್ಷಾ ಕಣಿವೆಗೆ ಪಲ್ಟಿಯಾದ ಘಟನೆ ಜ. 4 ರಂದು ಮಧ್ಯಾಹ್ನ ನಡೆದಿದೆ.

ಗೂಡ್ಸ್ ರಿಕ್ಷಾ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ

Related post

Leave a Reply

Your email address will not be published. Required fields are marked *

error: Content is protected !!