• September 12, 2024

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ ಐ ಯಾಗಿ ಸಂತೋಷ್ ಬಿ.ಪಿ

 ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ ಐ ಯಾಗಿ ಸಂತೋಷ್ ಬಿ.ಪಿ

ಬೆಳ್ತಂಗಡಿ: ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ ಬಿ.ಪಿ ಯವರು ವರ್ಗಾವಣೆಗೊಂಡಿದ್ದು ಇದೀಗ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ ಐ- 1 ಓಡಿಯಪ್ಪ ಗೌಡರವರ ಜಾಗಕ್ಕೆ ಭಡ್ತಿಗೊಂಡು ಸಂಚಾರಿ ಠಾಣೆಯಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ. ಇದೀಗ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಪಿಎಸ್ ಐ- 1 ಓಡಿಯಪ್ಪ ಗೌಡರವರು ಪಶ್ಚಿಮ ವಲಯ ಐಜಿಪಿ ಕಚೇರಿ ಮಂಗಳೂರಿಗೆ ವರ್ಗಾವಣೆ ಮಾಡಲಾಗಿದೆ

Related post

Leave a Reply

Your email address will not be published. Required fields are marked *

error: Content is protected !!