• November 22, 2024

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಬೆಳ್ಳಾರೆಯ ಮೂರನೇ ಆರೋಪಿ ಪೊಲೀಸ್ ವಶ

 ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಬೆಳ್ಳಾರೆಯ ಮೂರನೇ ಆರೋಪಿ ಪೊಲೀಸ್ ವಶ

 

ಕಾಣಿಯೂರು: ಪ್ರವೀಣ್ ನೆಟ್ಟಾರು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನ ಬಂಧಿಸಿದ್ದು , ಇದೀಗ ಮೂರನೇ ಆರೋಪಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿ ಸದ್ದಾಮ್ ಎಂಬಾತ ಮೂಲತಃ ಬೆಳ್ಳಾರೆಯವನಾಗಿದ್ದು ಕೋಳಿ ಅಂಗಡಿ ಹೊಂದಿದ್ದ. ಈತನನ್ನು ಪೊಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರವೀಣ್ ಅವರ ನೈಜ ಹಂತಕರು ಕೇರಳಕ್ಕೆ ಪರಾರಿಯಾಗಿದ್ದಾರೆ ಎನ್ನಲಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ.

Related post

Leave a Reply

Your email address will not be published. Required fields are marked *

error: Content is protected !!