ವೇಣೂರು: ಬಾವಿಗೆ ಹಾರಿ ವೃದ್ದ ಆತ್ಮಹತ್ಯೆ
ವೇಣೂರು: ವೇಣೂರು ಠಾಣಾ ವ್ಯಾಪ್ತಿಯ ಮೂಡುಕೋಡಿ ಎಂಬಲ್ಲಿ ವೃದ್ದರೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂಡುಕೋಡಿ ಹುರಾಬೆ ಮನೆ ನಿವಾಸಿ ಪೇದ್ರು ಯಾನೆ ಪಿಶಿರ(70) ಆತ್ಮಹತ್ಯೆ ಮಾಡಿಕೊಂಡವರು.