ವಿವೇಕ ಜಯಂತಿಯನ್ನು ಆಚರಿಸಿದ ನಡ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು
ನಡ: ಪದವಿ ಪೂರ್ವ ಶಿಕ್ಷಣ ಇಲಾಖೆ ಸರಕಾರಿ ಪದವಿ ಪೂರ್ವ ಕಾಲೇಜು ನಡ ಇಲ್ಲಿಯ ಕಲ್ಪನ ಚಾವ್ಲ ರೇಂಜರ್ಸ್ ಘಟಕ ಹಾಗೂ ಜೂನಿಯರ್ ರೆಡ್ ಕ್ರಾಸ್ ಘಟಕ ವತಿಯಿಂದ ಜ.12 ರಂದು ವಿವೇಕಾ ಜಯಂತಿಯನ್ನು ಆಚರಿಸಲಾಯಿತು.
ಕಾಲೇಜು ವಿದ್ಯಾರ್ಥಿಗಳು, ಹಾಗೂ ಶಿಕ್ಷಕ ಶಿಕ್ಷಕಿಯರಿಂದ ಮೆರವಣಿಗೆ ಸಾಗಿತು.