• September 21, 2024

ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿಸಾನಿಕಂ ವರ್ಗಾವಣೆ

 ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿಸಾನಿಕಂ ವರ್ಗಾವಣೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ತಹಶೀಲ್ದಾರ್ ಪೃಥ್ವಿಸಾನಿಕಂ ರವರನ್ನು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿಗೆ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.

ಕಂದಾಯ ಇಲಾಖೆ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹೊರಡಿಸಲಾಗಿತುವ ಆದೇಶದಲ್ಲಿ ವರ್ಗಾವಣೆಗೊಳಿಸಿ ಆದೇಶಗೊಳಿಸಲಾಗಿದೆ.

Related post

Leave a Reply

Your email address will not be published. Required fields are marked *

error: Content is protected !!