• October 14, 2024

ಪುತ್ತೂರು: ಬರೆಪ್ಪಾಡಿ ಪಂಚಲಿಂಗೇಶ್ವರ ಮತ್ತು ಕೇಪುಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಆರಿಕೋಡಿ ಕ್ಷೇತ್ರದ ಧರ್ಮದರ್ಶಿಗಳು

 ಪುತ್ತೂರು: ಬರೆಪ್ಪಾಡಿ ಪಂಚಲಿಂಗೇಶ್ವರ ಮತ್ತು ಕೇಪುಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಆರಿಕೋಡಿ ಕ್ಷೇತ್ರದ ಧರ್ಮದರ್ಶಿಗಳು

ಪುತ್ತೂರು: ಪುತ್ತೂರು ತಾಲೂಕಿನ ಬರೆಪ್ಪಾಡಿ ಪಂಚಲಿಂಗೇಶ್ವರ ಮತ್ತು ಕೇಪುಲೇಶ್ವರ ದೇವಸ್ಥಾನದ ಅನುಜ್ಞ ಕಲಶ ಮತ್ತು ಬಾಲಾಲಯ ಪ್ರತಿಷ್ಠೆ ಸಮಾರಂಭಕ್ಕೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ ಅವರು ಭೇಟಿ ನೀಡಿ ಶುಭಹಾರೈಸಿದರು.

ಈ ವೇಳೆ ಆಡಳಿತ ಮಂಡಳಿ , ಊರವರು ಭಾಗಿಯಾಗಿದ್ದರು

Related post

Leave a Reply

Your email address will not be published. Required fields are marked *

error: Content is protected !!