ಕಲ್ಮಂಜ: ಬೈಕ್ ಹಾಗೂ ಸ್ಕಾರ್ಪಿಯೋ ವಾಹನಗಳ ನಡುವೆ ಡಿಕ್ಕಿ: ಬೈಕ್ ಸವಾರ ಸಾವು
ಕಲ್ಮಂಜ: ಬೈಕ್ ಹಾಗೂ ಸ್ಕಾರ್ಪಿಯೋ ವಾಹನಗಳ ಮಧ್ಯೆ ಅಪಘಾತ ಸಂಭಿಸಿ, ಬೈಕ್ ಸವಾರ ಮೃತಪಟ್ಟ ಘಟನೆ ನಿಡಿಗಲ್ ಎಂಬಲ್ಲಿ ಮಾ.7 ರಂದು ನಡೆದಿದೆ.
ಕಲ್ಮಂಜ ಗ್ರಾಮದ ಏಲೆಂಗಿ ಮನೆ ನಿವಾಸಿ ಅಶೋಕ್ ಕುಮಾರ್ ಮೃತಪಟ್ಟ ದುರ್ದೈವಿ.
ಬೆಳಿಗ್ಗೆ ಎಂದಿನಂತೆ ಕರ್ತವ್ಯಕ್ಕೆ ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.