• July 27, 2024

ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ

 ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ

ಬೆಳ್ತಂಗಡಿ: ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಮಾರ್ಚ್ 18 ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಮಾರ್ಚ್ 16 ರಿಂದ ಮಾರ್ಚ್ 18 ರವರೆಗೆ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


Related post

Leave a Reply

Your email address will not be published. Required fields are marked *

error: Content is protected !!