• September 21, 2024

ಬೆಳ್ತಂಗಡಿ: ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನವನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

 ಬೆಳ್ತಂಗಡಿ: ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನವನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನದ ಕಾಮಗಾರಿ ಪೂರ್ಣಗೊಂಡಿದ್ದು, ಇದರ ಲೋಕಾರ್ಪಣೆ ಮಾ. 25ರಂದು ಮೇಲಂತಬೆಟ್ಟುನಲ್ಲಿ ಜರುಗಿತು .

ಶಾಸಕ ಹರೀಶ್ ಪೂಂಜಾ ಉದ್ಯಾನವನವನ್ನು ಸಾವ೯ಜನಿಕರ ಉಪಯೋಗಕ್ಕೆ ಲೊಕರ್ಪಣೆಗೊಳಿಸಿದರು .

ಕಾರ್ಯಕ್ರಮದಲ್ಲಿ ಕಿಯೋನಿಕ್ಸ್ ಅಧ್ಯಕ್ಷ
ಹರಿ ಕೃಷ್ಣ ಬಂಟ್ವಾಳ, ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ ,ಉಪಾಧ್ಯಕ್ಷ ಜಯಾನಂದ ಗೌಡ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್, ಮಂಗಳೂರು ವೃತ್ತ ಅರಣ್ಯ ಸಂರಕ್ಷಣಾ ಧಿಕಾರಿ ಡಾ.ಕರಿಕಳಾನ್.
ಮಂಗಳೂರು ವಿಭಾಗ ಉಪ ಅರಣ್ಯಸಂರಕ್ಷಣಾಧಿಕಾರಿ ಡಾ.ವೈ.ಕೆ ದಿನೇಶ್ ಕುಮಾರ್, ಸಹಾಯಕಅರಣ್ಯಾಧಿಕಾರಿ ಸುಬ್ರಮಣ್ಯರಾವ್, .ಸುಬ್ರಮಣ್ಯ ಉಪ ವಿಭಾಗದ ಪ್ರವೀಣ್ ಕುಮಾರ್ , ಮೇಲಂತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಹರಿಣಿ, ಸದಸ್ಯರಾದ ಯೋಗಿತಾ, ಚಂದ್ರರಾಜ್, ಪಟ್ಟಣ ಪಂಚಾಯತ್ ಸದಸ್ಯರಾದ ಶರತ್ ಕುಮಾರ್ ಲೋಕೆಶ್ ಅಂಬರೀಶ್ ತುಳಸಿ ಕರುಣಾಕರ ನಾಮನಿರ್ದೇಶನ ಸದಸ್ಯರಾದ ಪ್ರಕಾಶ್ ಲಲಿತಾ ಲಾಯಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಗಣೇಶ್ ಉಪಸ್ಥಿತಿಯಿದ್ದರು.

ಮಂಗಳೂರು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಸ್ವಾಗತಿಸಿ.ಧರಣೇಂದ್ರ ಕೆ.ಜೈನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related post

Leave a Reply

Your email address will not be published. Required fields are marked *

error: Content is protected !!