• July 15, 2024

ಮದ್ದಡ್ಕ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ

 ಮದ್ದಡ್ಕ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ

ಮದ್ದಡ್ಕ : ‌ ಮದ್ದಡ್ಕ ಸಮೀಪದ ಕಿನ್ನಿಗೋಳಿ ಎಂಬಲ್ಲಿ ಅಪರಿಚಿತ ಮಹಿಳೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾದ ಪ್ರಕರಣ ಮಾ.26ರಂದು ವರದಿಯಾಗಿದೆ.


ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ತನಿಖೆ ನಡೆಸುತ್ತಿದ್ದು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಾಗಿದೆ

Related post

Leave a Reply

Your email address will not be published. Required fields are marked *

error: Content is protected !!