ಕನ್ಯಾಡಿ: ಪತಿ ಪತ್ನಿಯರ ನಡುವೆ ಮನಸ್ತಾಪ: ಪತ್ನಿಯನ್ನು ಕಡಿದು ತಾನು ಆತ್ಮಹತ್ಯೆ ಮಾಡಿಕೊಂಡ ಪತಿ

ಧರ್ಮಸ್ಥಳ: ವೈಯಕ್ತಿಕ ಕಾರಣಗಳಿಂದ ಗಂಡ ಹೆಂಡತಿ ನಡುವೆ ಜಗಳ ಉಂಟಾಗಿ ಪತಿ ಪತ್ನಿಯನ್ನು ಕಡಿದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾ.27 ರಂದು ಧರ್ಮಸ್ಥಳ ಗ್ರಾಮದ ಕನ್ಯಾಡಿ ಹತ್ತಿರ ಗಂಗೆತ್ಯಾರ್ ಎಂಬಲ್ಲಿ ನಡೆದಿದೆ.
ರಾಮಣ್ಣ ಗೌಡ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಪತ್ನಿ ತೀವ್ರ ಗಾಯಗೊಂಡಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದಾರೆ