• December 6, 2024

ಕುಕ್ಕೇಡಿ: ತಲೆಮರೆಸಿಕೊಂಡ ಪೋಕ್ಸೋ ಪ್ರಕರಣದ ಆರೋಪಿ: ಈತನ ಪತ್ತೆಗಾಗಿ ಪೊಲೀಸರ ಹುಡುಕಾಟ

 ಕುಕ್ಕೇಡಿ: ತಲೆಮರೆಸಿಕೊಂಡ ಪೋಕ್ಸೋ ಪ್ರಕರಣದ ಆರೋಪಿ: ಈತನ ಪತ್ತೆಗಾಗಿ ಪೊಲೀಸರ ಹುಡುಕಾಟ

 

ಕುಕ್ಕೇಡಿ: ಪೋಕ್ಸೋ ಪ್ರಕರಣದಲ್ಲಿ ಆರೋಪಿ ಅಸೀಂ(29) ತಲೆ ಮರೆಸಿಕೊಂಡಿದ್ದು, ಈತನ ಪತ್ತೆಗಾಗಿ ಸಹಕರಿಸುವಂತೆ ಪೊಲೀಸ್ ಇಲಾಖೆ ಪ್ರಕಟನೆ ಹೊರಡಿಸಿದೆ.

ಆರೋಪಿ ಕುಕ್ಕೇಡಿ ಗ್ರಾಮದ ಊಳ್ತೂರು ನಿವಾಸಿಯಾಗಿದ್ದಾನೆ.

ಆರೋಪಿ ಅಸೀಂ ಪೋಕ್ಸೋ ಪ್ರಕರಣದಲ್ಲಿ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿದ್ದ ಎನ್ನಲಾಗಿದೆ. ಈ ವೇಳೆ ಜೈಲಿನಲ್ಲಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ಜೈಲಿನಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ. ಮಂಗಳೂರಿನ ಪೋಕ್ಸೊ ನ್ಯಾಯಾಲಯವು ಅಸೀಮ್ ವಿರುದ್ಧ ವಾರೆಂಟ್ ಜಾರಿ ಮಾಡಿದೆ.

Related post

Leave a Reply

Your email address will not be published. Required fields are marked *

error: Content is protected !!