• September 8, 2024

ಪೆರಿಯಡ್ಕ: ಚಿಬಿದ್ರೆ ಗ್ರಾಮದ ಪೆರಿಯಡ್ಕ ಶ್ರೀ ರಾಮ ಭಜನಾ ಮಂದಿರದಲ್ಲಿ ವಾರ್ಷಿಕ ಭಜನೋತ್ಸವ

 ಪೆರಿಯಡ್ಕ: ಚಿಬಿದ್ರೆ ಗ್ರಾಮದ ಪೆರಿಯಡ್ಕ ಶ್ರೀ ರಾಮ ಭಜನಾ ಮಂದಿರದಲ್ಲಿ ವಾರ್ಷಿಕ ಭಜನೋತ್ಸವ

ಪೆರಿಯಡ್ಕ: ಮಾ.30 ರಿಂದ 31ರವರೆಗೆ ರಾಮನವಮಿಯಂದು ಚಿಬಿದ್ರೆ ಗ್ರಾಮದ ಪೆರಿಯಡ್ಕ ಶ್ರೀ ರಾಮ ಭಜನಾ ಮಂದಿರದಲ್ಲಿ ವಾರ್ಷಿಕ ಭಜನೋತ್ಸವ ಕಾರ್ಯಕ್ರಮ ಹಾಗೂ ಶ್ರೀ ರಾಮ ಜಯ ರಾಮ ಜಯ ಜಯ ರಾಮ ಎಂಬ ತಾರಕ ಮಂತ್ರಗಳೊಂದಿಗೆ ಆರಂಭಗೊಂಡು ಇದೇ ತಾರಕ ಮಂತ್ರಗಳೊಂದಿಗೆ ಶ್ರೀ ರಾಮ ಭಜನಾ ಮಂಡಳಿಯಲ್ಲಿ ಸಮಾಪನಗೊಳ್ಳಲಿದೆ.

ಈ ಭಜನಾ ಕಾರ್ಯಕ್ರಮದಲ್ಲಿ ಊರಿನವರು ಹಾಗೂ ತಾಲೂಕಿನ ಆಮಂತ್ರಿತ ಭಜನಾ ಮಂಡಳಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಶ್ರೀ ರಾಮ ಭಜನಾ ಮಂಡಳಿ ಪೆರಿಯಡ್ಕದ ಸರ್ವ ಸದಸ್ಯರು ಪ್ರಕಟನೆಯಲ್ಲಿ ತಿಳಿಸಿದ್ದಾರೆ

Related post

Leave a Reply

Your email address will not be published. Required fields are marked *

error: Content is protected !!