• July 27, 2024

ಕರ್ನಾಟಕ ವಿಧಾನಸಭಾ ಚುನಾವಣೆಗೆ ಡೇಟ್ ಫಿಕ್ಸ್: ಮೇ 10 ರಂದು ನಡೆಯಲಿದೆ ಮತದಾನ

 ಕರ್ನಾಟಕ ವಿಧಾನಸಭಾ ಚುನಾವಣೆಗೆ ಡೇಟ್ ಫಿಕ್ಸ್: ಮೇ 10 ರಂದು ನಡೆಯಲಿದೆ ಮತದಾನ

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನದ ದಿನಾಂಕವನ್ನು ನವದೆಹಲಿಯ ವೇಳೆ ವಿಜ್ಞಾನ ಭವನದಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ಮೂಲಕ ಮಾಹಿತಿ ನೀಡಿದರು.

ಮೇ 10 ರಂದು ಮತದಾನ ನಡೆಯಲಿದೆ. ಮೇ 13 ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಮಾಹಿತಿ ನೀಡಿದರು.

Related post

Leave a Reply

Your email address will not be published. Required fields are marked *

error: Content is protected !!