• November 22, 2024

ಬೆಳ್ತಂಗಡಿ: ಆರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ವೇಣೂರು ಪೊಲೀಸ್

 ಬೆಳ್ತಂಗಡಿ: ಆರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ವೇಣೂರು ಪೊಲೀಸ್

 

ವೇಣೂರು: ಕಳೆದ ಆರು ವರ್ಷಗಳಿಂದ ಬೆಳ್ತಂಗಡಿ ಅಪಘಾತ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಉಡುಪಿ ಜಿಲ್ಲೆಯ ಪೆರ್ಡೂರು ಗ್ರಾಮದ ಸೈಫ್ ಎಂಬ ಆರೋಪಿಯನ್ನು ವೇಣೂರು ಪೊಲೀಸರು ನ್ಯಾಯಾಲಯಕ್ಕೆ ಬಂಧಿಸಿದ್ದಾರೆ.

ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಶ್ರೀಶೈಲ ಎಸ್ ಮುರಗೊಡ್ ಮತ್ತು ಸಬ್ ಇನ್ಸ್ಪೆಕ್ಟರ್ ಆನಂದ ಎಮ್ ಅವರ ನೇತೃತ್ವದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!