• October 16, 2024

ಶಿಬಾಜೆ ಪರಿಸರದಲ್ಲಿ ಹಸಿಮೀನು ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ಆತ್ಮಹತ್ಯೆ

 ಶಿಬಾಜೆ ಪರಿಸರದಲ್ಲಿ ಹಸಿಮೀನು ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ಆತ್ಮಹತ್ಯೆ

 

ಶಿಬಾಜೆ: ಬೆಳ್ತಂಗಡಿ ತಾಲೂಕಿನ ಶಿಬಾಜೆ ಪರಿಸರಸಲ್ಲಿ ಸುಮಾರು 2 ವರ್ಷಗಳಿಂದ ಹಸಿ ಮೀನು ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾ. 31 ರಂದು ರಾತ್ರಿ ವೇಳೆ ನಡೆದಿದೆ.

ಇವರು ವಿಕಲಚೇತನರಾಗಿದ್ದು ಸರಕಾರದಿಂದ ದೊರೆತ ಸ್ಕೂಟಿಯಲ್ಲಿ ನಿಷ್ಠೆ ಯಿಂದ ಹಸಿ‌ ಮೀನು ವ್ಯಾಪಾರ ಮಾಡುತ್ತಿದ್ದರು. ಆದರೆ ಇದೀಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದುಬರಬೇಕಾಗಿದೆ.

ಮೃತರು ಪತ್ನಿ ಮಂಜುಳಾ, ಪುತ್ರರಾದ ಅಭಿಷೇಕ್, ನಿರಂಜನ್ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ

Related post

Leave a Reply

Your email address will not be published. Required fields are marked *

error: Content is protected !!