• December 6, 2024

ಪಿಲಿಪಂಜರ ದೈವಸ್ಥಾನಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ

 ಪಿಲಿಪಂಜರ ದೈವಸ್ಥಾನಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ

 

ಲಾಯಿಲ: ಲಾಯಿಲ ಗ್ರಾಮದ ಪಿಲಿಪಂಜರ ದೈವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ದೈವಗಳ ನೇಮೋತ್ಸವ ಜರುಗುತ್ತಿದ್ದು, ಕಾರ್ಯ ಕ್ರಮದಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಭಾಗವಹಿಸಿದರು.

Related post

Leave a Reply

Your email address will not be published. Required fields are marked *

error: Content is protected !!