• June 13, 2024

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ|| ಎಂ.ಎನ್ ರಾಜೇಂದ್ರ ಕುಮಾರ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ರಕ್ಷಿತ್ ಶಿವರಾಂ

 ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ|| ಎಂ.ಎನ್ ರಾಜೇಂದ್ರ ಕುಮಾರ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ರಕ್ಷಿತ್ ಶಿವರಾಂ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂರವರು ಸಹಕಾರಿ ಕ್ಷೇತ್ರದಲ್ಲಿ ಅಧ್ವಿತೀಯ ಸಾಧನೆ ಮಾಡಿದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರು ಹಿರಿಯರಾದ ಡಾ|| ಎಂ.ಎನ್ ರಾಜೇಂದ್ರ ಕುಮಾರ್ ರವರನ್ನು ಬೇಟಿಯಾಗಿ ಮಾತುಕತೆ ನಡೆಸಿ ಆಶಿರ್ವಾದ ಪಡೆದರು

Related post

Leave a Reply

Your email address will not be published. Required fields are marked *

error: Content is protected !!