• July 25, 2024

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಚುನಾವಣಾ ಪೂರ್ವ ಭಾವಿ ಸಭೆ

 ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಚುನಾವಣಾ ಪೂರ್ವ ಭಾವಿ ಸಭೆ

ಬೆಳ್ತಂಗಡಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಬ್ಲಾಕ್ ಕಾಂಗ್ರೆಸ್ ಸಮಿತಿ ನಗರ ಮತ್ತು ಗ್ರಾಮೀಣ ಘಟಕ ಇದರ ವತಿಯಿಂದ ಚುನಾವಣಾ ಪೂರ್ವ ತಯಾರಿ ಮತ್ತು ಕಾರ್ಯಕರ್ತರ ಸಭೆ ಎ.3 ರಂದು ಬೆಳ್ತಂಗಡಿ ಗುರುನಾರಾಯಣ ಸಭಾ ಭವನದಲ್ಲಿ ಜರುಗಿತು.

ಸಭೆಯನ್ನು ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಹಾಗೂ ಎಂಎಲ್ಸಿ ಹರೀಶ್ ಕುಮಾರ್ ಉದ್ಘಾಟಿಸಿದರು.

ಮಾಜಿ ಶಾಸಕ ಕೆ ವಸಂತ ಬಂಗೇರ, ರಕ್ಷಿತ್ ಶಿವರಾಂ ಉಸ್ತುವಾರಿ ಸಾಹಿದ್ ತೆಕ್ಕಿಲ್, ಬ್ಲಾಕ್ ಕಾಂಗ್ರೆಸ್ ಉಭಯ ಘಟಕದ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್, ರಂಜನ್ ಜಿ ಗೌಡ, ಮೊದಲಾದವರು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!