• July 15, 2024

ಕುವೆಟ್ಟು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಿದ್ಧತೆ ಸಭೆ

 ಕುವೆಟ್ಟು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಿದ್ಧತೆ ಸಭೆ

ಕುವೆಟ್ಟು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಿದ್ಧತೆ ಸಭೆಯು ಕುವೆಟ್ಟು ಕುಲಾಲ ಮಂದಿರದಲ್ಲಿ ನಡೆಯಿತು.


ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಹಿರಿಯರಾದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರು ಹರಿಕೃಷ್ಣ ಬಂಟ್ವಾಳ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಗಣೇಶ್ ನಾವೂರು, ಬಿಜೆಪಿ ಮಂಡಲ ಉಪಾಧ್ಯಕ್ಷರಾದ ಕೊರಗಪ್ಪ ಗೌಡ , ಕುವೆಟ್ಟು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ದಾಮೋದರ ಗೌಡ, ಪ್ರಧಾನ ಕಾರ್ಯದರ್ಶಿ ಚಂದ್ರಹಾಸ ಮಚ್ಚಿನ ಹಾಗೂ ಪಕ್ಷದ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ, ಬೂತ್ ನ ವಿವಿಧ ಜವಬ್ದಾರಿಯ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!