• September 21, 2024

ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ:ಹಸಿರು ಹೊರೆ ಕಾಣಿಕೆ ಮೆರವಣಿಗೆಯಲ್ಲಿ ವಿವಿಧ ನೃತ್ಯ ಭಜನಾ ತಂಡ ಭಾಗಿ

 ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ:ಹಸಿರು ಹೊರೆ ಕಾಣಿಕೆ ಮೆರವಣಿಗೆಯಲ್ಲಿ ವಿವಿಧ ನೃತ್ಯ ಭಜನಾ ತಂಡ ಭಾಗಿ

ಮೇಲಂತಬೆಟ್ಟು: ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಗ್ರಾಮದ ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ಎ.3 ರಿಂದ ಎ 7 ರವರೆಗೆ ಬ್ರಹ್ಮಕಲಶೋತ್ಸವವು ವೈಭವದಿಂದ ಜರುಗಲಿದ್ದು,

ಆ ಪ್ರಯುಕ್ತ ಇಂದು( ಎ.4) ಹಸಿರು ಹೊರೆ ಕಾಣಿಕೆ ಮೆರವಣಿಗೆಯನ್ನು ಲಾಯಿಲ ವೆಂಕಟರಮನ ದೇವಸ್ಥಾನದ ಅಧ್ಯಕ್ಷರು ಡಾ ಸುಧೀರ್ ಪ್ರಭು ಉದ್ಘಾಟಿಸಿದರು.

ನಂತರ ವಿವಿಧ ನೃತ್ಯ ಭಜನಾ ತಂಡದೊಂದಿಗೆ ಮೆರವಣಿಗೆ ಮೂಲಕ ಭಕ್ತರು ಹೊರೆಕಾಣಿಕೆ ದೇವಸ್ಥಾನಕ್ಕೆ ಸಮರ್ಪಿಸಿದರು.

Related post

Leave a Reply

Your email address will not be published. Required fields are marked *

error: Content is protected !!