• September 13, 2024

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಮಲ ನಿಧನ

 ವೇಣೂರು ಶ್ರೀ  ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಮಲ ನಿಧನ

ವೇಣೂರು: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದ ಶ್ರೀಮತಿ ಕಮಲ (73) ಇವರು ನಿಧನರಾದರು.

ಮೃತರು ಸಹೋದರಿ ಗ್ರಾ.ಪಂ ಮಾಜಿ ಅಧ್ಯಕ್ಷೆ ಗುಲಾಬಿ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ

Related post

Leave a Reply

Your email address will not be published. Required fields are marked *

error: Content is protected !!