• October 18, 2024

ಉಜಿರೆ: ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದ ಬೈಕ್: ಆಸ್ಪತ್ರೆಗೆ ದಾಖಲಾದ ಬೈಕ್ ಸವಾರ

 ಉಜಿರೆ: ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದ ಬೈಕ್: ಆಸ್ಪತ್ರೆಗೆ ದಾಖಲಾದ ಬೈಕ್ ಸವಾರ

 

ಉಜಿರೆ: ಚಾರ್ಮಾಡಿ ಕಡೆಯಿಂದ ಉಜಿರೆಗೆ ಸಾಗುತ್ತಿದ್ದ ಲಾರಿಯ ಹಿಂಬದಿಗೆ ಬೈಕ್ ಡಿಕ್ಕಿ ಹೊಡೆದ ಘಟನೆ ಉಜಿರೆಯ ಎಸ್ ಡಿ ಎಂ ಆಸ್ಪತ್ರೆಯ ಬಳಿ ಎ.5 ರಂದು ರಾತ್ರಿ ಸಂಭವಿಸಿದೆ.

ಬೈಕ್ ಸವಾರನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಾಗಿದೆ

Related post

Leave a Reply

Your email address will not be published. Required fields are marked *

error: Content is protected !!