• October 16, 2024

ಬೆಳ್ತಂಗಡಿ ಹಳೆಕೋಟೆ ಬಳಿ ಬಿಜೆಪಿ ಪಕ್ಷದ ಚುನಾವಣಾ ಕಚೇರಿ ಉದ್ಘಾಟನೆ

 ಬೆಳ್ತಂಗಡಿ ಹಳೆಕೋಟೆ ಬಳಿ ಬಿಜೆಪಿ ಪಕ್ಷದ ಚುನಾವಣಾ ಕಚೇರಿ ಉದ್ಘಾಟನೆ

 

ಬೆಳ್ತಂಗಡಿ: ವಿಧಾನ ಸಭಾ ಚುನಾವಣೆಯ ಅಂಗವಾಗಿ ಬೆಳ್ತಂಗಡಿ ಹಳೆಕೋಟೆ ಬಳಿ ಬಿಜೆಪಿ ಪಕ್ಷದ ಚುನಾವಣಾ ಕಚೇರಿಯನ್ನು ಎ.6 ರಂದು ಭಾರತೀಯ ಜನತಾ ಪಾರ್ಟಿ ಹಿರಿಯ ಮುಖಂಡ ವಕೀಲ ನೇಮಿರಾಜ್ ಶೆಟ್ಟಿ ಉದ್ಘಾಟಿಸಿದರು.

ಈ ವೇಳೆ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಪ.ಪಂ ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಮೊದಲಾದವರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.

Related post

Leave a Reply

Your email address will not be published. Required fields are marked *

error: Content is protected !!