• June 16, 2024

ನಾರಾವಿ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಮರೋಡಿ ಗ್ರಾ.ಪಂ ಮಾಜಿ ಉಪಾಧ್ಯಕ್ಷ‌ರವಿರಾಜ್ ಬಲ್ಲಾಳ್

 ನಾರಾವಿ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಮರೋಡಿ ಗ್ರಾ.ಪಂ ಮಾಜಿ ಉಪಾಧ್ಯಕ್ಷ‌ರವಿರಾಜ್ ಬಲ್ಲಾಳ್

ನಾರಾವಿ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಇಂದು ನಾರಾವಿ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮರೋಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ರವಿರಾಜ್ ಬಲ್ಲಾಳ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಈ ವೇಳೆ ನಾರಾವಿ ಗ್ರಾ.ಪಂ ಮಾಜಿ ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೊಟ್ಟು, ಪಕ್ಷದ ಪ್ರಮುಖರು, ಭಾಗಿಯಾಗಿದ್ದರು.

Related post

Leave a Reply

Your email address will not be published. Required fields are marked *

error: Content is protected !!