• September 8, 2024

ಉಡುಪಿ ಕೇದಾರ ಕಜೆ ಕುಚ್ಚಲಕ್ಕಿ ಮಾರುಕಟ್ಟೆಗೆ ಬಿಡುಗಡೆಯಾಗಲಿರುವ ಹಿನ್ನೆಲೆ:ಬಂಟ ಸಮಾಜ ಬಾಂಧವರೊಂದಿಗೆ ಸಭೆ

 ಉಡುಪಿ ಕೇದಾರ ಕಜೆ ಕುಚ್ಚಲಕ್ಕಿ ಮಾರುಕಟ್ಟೆಗೆ ಬಿಡುಗಡೆಯಾಗಲಿರುವ ಹಿನ್ನೆಲೆ:ಬಂಟ ಸಮಾಜ ಬಾಂಧವರೊಂದಿಗೆ ಸಭೆ

ಉಡುಪಿ ಕೇದಾರ ಕಜೆ ಕುಚ್ಚಲಕ್ಕಿ ಮಾರುಕಟ್ಟೆಗೆ ಬಿಡುಗಡೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಇಂದು ಮುಂಬೈ ಕುರ್ಲಾ ಬಂಟರ ಭವನದ ರಾಧಾಬಾಯಿ ತಿಮ್ಮಪ್ಪ ಭಂಡಾರಿ ಆಡಿಟೋರಿಯಂನಲ್ಲಿ ಬಂಟ ಸಮಾಜ ಬಾಂಧವರೊಂದಿಗೆ ಸಭೆ ನಡೆಸಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಮಹಾರಾಷ್ಟ್ರ ವಿಧಾನ ಪರಿಷತ್ ಸದಸ್ಯರಾದ ರಾಜನ್ ಸಿಂಗ್, ಮುಂಬೈ ಬಿಜೆಪಿ ಉಪಾಧ್ಯಕ್ಷರಾದ ಎರ್ಮಾಳು ಹರೀಶ್ ಶೆಟ್ಟಿ, ಬಂಟರ ಸಂಘದ ಪದಾಧಿಕಾರಿಗಳು, ಬಂಟ ಸಮಾಜದ ಪ್ರಮುಖರು ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!