• September 21, 2024

ಉಜಿರೆ ಟಿಬಿ ಕ್ರಾಸ್ ಬಳಿ ಪಲ್ಟಿಯಾದ ಗೂಡ್ಸ್ ವಾಹನ: ರಸ್ತೆ ಬದಿಯ ಅಂಗಡಿಗೆ ಹಾನಿ

 ಉಜಿರೆ ಟಿಬಿ ಕ್ರಾಸ್ ಬಳಿ ಪಲ್ಟಿಯಾದ ಗೂಡ್ಸ್ ವಾಹನ: ರಸ್ತೆ ಬದಿಯ ಅಂಗಡಿಗೆ ಹಾನಿ

ಬೆಳ್ತಂಗಡಿ: ಕಕ್ಕಿಂಜೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅಂಗಡಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಎ.7 ರಂದು ಮುಂಜಾನೆ 3 ಗಂಟೆ ವೇಳೆಗೆ ಲಾಯಿಲ ಟಿಬಿ ಕ್ರಾಸ್ ಬಳಿ ಸಂಭವಿಸಿದೆ.

ರಾತ್ರಿ ಬಂದ ಸ್ವಲ್ಪ ಮಳೆಯಿಂದಾಗಿ ಈ ಘಟನೆ ಸಂಭವಿಸಿದೆ. ವಾಹನದಲ್ಲಿ ಮೂವರಿದ್ದು ಸಣ್ಣ ಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗೂಡ್ಸ್ ವಾಹನ ಸವಾರ ಗಿರೀಶ್ ಎಂದು ಗುರುತಿಸಲಾಗಿದೆ

Related post

Leave a Reply

Your email address will not be published. Required fields are marked *

error: Content is protected !!