ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ರಕ್ಷಿತ್ ಶಿವರಾಂ
ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಯವರನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಕರ್ನಾಟಕ ವಿಧಾನಸಭಾ ಚುನಾವಣೆಗೆ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾಗಿ ಸ್ಪರ್ಧೆ ಮಾಡುವ ರಕ್ಷಿತ್ ಶಿವರಾಂ ರವರು ಭೇಟಿ ಮಾಡಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಪ್ರಮುಖರಾದ ನಾರಾಯಣ ಗೌಡ ದೆವಸ್ಯ,ರಜತ್ ಗೌಡ ,ಮಾಚಾರು ನಾಗೇಶ್ ಕುಮಾರ್ ಧನಂಜಯ ರಾವ್ ,ಸಂತೋಷ್ ಗೌಡ ವಳಂಬ್ರ,ಹರೀಶ್ ಗೌಡ, ಪ್ರವೀಣ್ ವಿ.ಜಿ ಬಂದಾರು,ಪ್ರವೀಣ್ ಗೌಡ ಕೊಯ್ಯೂರು ,ಚಂದ್ರಶೇಖರ್ ಗೌಡ ಮಲವಂತಿಗೆ,ನವೀನ್ ಗೌಡ ಸವಣಾಲು,ತಣುಷ್ ಶೆಟ್ಟಿ ಉಜಿರೆ ಉಪಸ್ಥಿತರಿದ್ದರು.