• June 13, 2024

ಕೆಲ್ಲಗುತ್ತುವಿನಲ್ಲಿ ಅಕ್ರಮ ಮದ್ಯ ಮಾರಾಟ: 3.31 ಲಕ್ಷದ ಮದ್ಯ ವಶ

 ಕೆಲ್ಲಗುತ್ತುವಿನಲ್ಲಿ ಅಕ್ರಮ ಮದ್ಯ ಮಾರಾಟ: 3.31 ಲಕ್ಷದ ಮದ್ಯ ವಶ

ಓಡಿಲ್ನಾಳ: ಅಬಕಾರಿ ಜಂಟಿ ಆಯುಕ್ತರು ಮಂಗಳೂರು ಹಾಗೂ ಅಬಕಾರಿ ಉಪ ಆಯುಕ್ತರು , ದಕ್ಷಿಣ ಕನ್ನಡ ಜಿಲ್ಲೆ ಅವರ ಮಾರ್ಗದರ್ಶನದಲ್ಲಿ ಮತ್ತು ಅಬಕಾರಿ ಉಪ ಅಧೀಕ್ಷಕರು ಬಂಟ್ವಾಳ ಉಪ ವಿಭಾಗದವರ ಹಾಗೂ ಅಬಕಾರಿ ನಿರೀಕ್ಷಕರು ಬೆಳ್ತಂಗಡಿ ವಲಯದವರ ನಿರ್ದೇಶನದಂತೆ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಓಡಿಲ್ನಾಳದ ರತ್ನಾಕರ ಎಂಬವರು ಬೆಳ್ತಂಗಡಿ ಕಸಬದ ಕೆಲ್ಲಗುತ್ತು ಎಂಬಲ್ಲಿ ಅಕ್ರಮವಾಗಿ ಮದ್ಯಮಾರಾಟ ಮಾಡುತ್ತಿರುವುದನ್ನು ವಶಪಡಿಸಿಕೊಂಡಿರುವ ಘಟನೆ ಎ. 10 ರಂದು ನಡೆದಿದೆ.

17,280 ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದ್ದು ಆರೋಪಿ ಪರಾರಿಯಾಗಿದ್ದಾನೆ.ವಾಹನ ಹಾಗೂ ಮದ್ಯವನ್ನು ಸರ್ಕಾರದ ವಶಕ್ಕೆ ಪಡೆಯಲಾಗಿದೆ.

Related post

Leave a Reply

Your email address will not be published. Required fields are marked *

error: Content is protected !!