• September 12, 2024

ರಾಜ್ಯ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ 8 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ: ಬೆಳ್ತಂಗಡಿ ಕ್ಷೇತ್ರದಲ್ಲಿ ಟಿಕೇಟ್ ಪಡೆದುಕೊಂಡ ಹರೀಶ್ ಪೂಂಜ

 ರಾಜ್ಯ ಬಿಜೆಪಿ ಅಭ್ಯರ್ಥಿಗಳ  ಮೊದಲ ಪಟ್ಟಿ ರಿಲೀಸ್:   ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ 8 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ: ಬೆಳ್ತಂಗಡಿ ಕ್ಷೇತ್ರದಲ್ಲಿ ಟಿಕೇಟ್ ಪಡೆದುಕೊಂಡ ಹರೀಶ್ ಪೂಂಜ

ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 8 ಕ್ಷೇತ್ರಗಳ ಪೈಕಿ ಎಲ್ಲಾ ಕ್ಷೇತ್ರದ ಅಭ್ಯರ್ಥಿಗಳಿಗೆ ಮೊದಲ ಪಟ್ಟಿಯಲ್ಲಿ ಟಿಕೆಟ್​ ಘೋಷಣೆಯಾಗಿದೆ. ಬೆಳ್ತಂಗಡಿ ಕ್ಷೇತ್ರದಲ್ಲಿ ಹಾಲಿ ಶಾಸಕ ಹರೀಶ್​ ಪೂಂಜಾ ಟಿಕೆಟ್​ ಪಡೆದುಕೊಂಡಿದ್ದಾರೆ. ಬಂಟ್ವಾಳದಲ್ಲಿ ರಾಜೇಶ್​ ನಾಯ್ಕ್​, ಮಂಗಳೂರು ಉತ್ತರ ಭರತ್​ ಶೆಟ್ಟಿ, ಮಂಗಳೂರು ದಕ್ಷಿಣ ವೇದವ್ಯಾಸ ಕಾಮತ್​, ಮೂಡಬಿದಿರೆ ಉಮಾನಾಥ ಕೋಟ್ಯಾನ್​ , ಮಂಗಳೂರು ಕ್ಷೇತ್ರದಲ್ಲಿ ಸತೀಶ್​ ಕುಂಪಳ, ಪುತ್ತೂರಿನಿಂದ ಆಶಾ ತಿಮ್ಮಪ್ಪ ಗೌಡ, ಸುಳ್ಯದಿಂದ ಭಾಗೀರಥಿ ಮುರುಳ್ಉ ಟಿಕೆಟ್​ ಪಡೆದುಕೊಂಡಿದ್ದಾರೆ.

Related post

Leave a Reply

Your email address will not be published. Required fields are marked *

error: Content is protected !!