• July 27, 2024

ಬೆಳ್ತಂಗಡಿ: ಏ.17 ರಂದು ನಾಮಪತ್ರ ಸಲ್ಲಿಸಲಿರುವ ಹರೀಶ್ ಪೂಂಜ

 ಬೆಳ್ತಂಗಡಿ: ಏ.17 ರಂದು ನಾಮಪತ್ರ ಸಲ್ಲಿಸಲಿರುವ ಹರೀಶ್ ಪೂಂಜ

ಬೆಳ್ತಂಗಡಿ: 2023 ರ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿ ಯಾಗಿ ಅಭಿವೃದ್ಧಿ ಯ ಹರಿಕಾರ ಬೆಳ್ತಂಗಡಿ ತಾಲೂಕನ್ನು ಅಭಿವೃದ್ಧಿ ಯತ್ತ ಸಾಗಿಸುತ್ತಿರುವ ಹರೀಶ್ ಪೂಂಜ ಏ.17 ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಏ.17 ರಂದು ಬೆಳಗ್ಗೆ ಪೂಜೆ ಸಲ್ಲಿಸಿ, ನಂತರ ಬೃಹತ್ ಮೆರವಣಿಗೆಯ ಮೂಲಕ ತಾಲೂಕು ಆಡಳಿತ ಸೌಧಕ್ಕೆ ತೆರಳಿ ನಾಮಪತ್ರವನ್ನು ಸಲ್ಲಿಸಲಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಬೆಳ್ತಂಗಡಿ ತಾಲೂಕಿನ ಪ್ರತಿ ಗ್ರಾಮದಿಂದಲೂ ಸಾವಿರಾರೂ ಕಾರ್ಯಕರ್ತರು ಭಾಗಿಯಾಗುವ ನಿರೀಕ್ಷೆ ಇದೆ ಎಂದು ಪಕ್ಷದ ಪ್ರಮುಖರು ತಿಳಿಸಿದ್ದಾರೆ

Related post

Leave a Reply

Your email address will not be published. Required fields are marked *

error: Content is protected !!