ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬೆಳಗ್ಗಿನ ದರ್ಶನದ ಸಮಯ ಬದಲಾವಣೆ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬೆಳಗ್ಗಿನ ದರ್ಶನದ ಸಮಯ ಬದಲಾವಣೆಯಾಗಿದ್ದು, ವಿಷು ಪ್ರಯುಕ್ತ ಧರ್ಮಸ್ಥಳದಲ್ಲಿ ವಿಶೇಷ ಪೂಜೆಗಳು ನಡೆಯಲಿವೆ.
ಏ.22 ರವರೆಗೆ ಬೆಳಗ್ಗಿನ ದರುಶನ 8.30 ರಿಂದ ಪ್ರಾರಂಭವಾಗಲಿದೆ. ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರುಶನ ಹಾಗೂ ಸೇವೆಗಳಲ್ಲಿ ಯಾವುದೇ ಬದಲಾವಣೆಗಳು ಇತುವುದಿಲ್ಲ ಎಂದು ಧರ್ಮಸ್ಥಳ ಆಡಳಿತ ಮಂಡಳಿ ತಿಳಿಸಿದೆ.