• September 12, 2024

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ನಿಖಿಲ್ ಕುಮಾರಸ್ವಾಮಿ

 ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ನಿಖಿಲ್ ಕುಮಾರಸ್ವಾಮಿ

ಧರ್ಮಸ್ಥಳ: ಏ.18 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ ದೇವರ ದರ್ಶನ ಪಡೆದರು.

ನಂತರ ಡಾ ಡಿ ವೀರೇಂದ ಹೆಗ್ಗಡೆಯವರನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದರು.

ಈ ವೇಳೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಪಂಚರತ್ನ ಯೋಜನೆಯ ಬಗ್ಗೆ ರಾಜ್ಯದ ಜನತೆಯಲ್ಲಿ ಅರಿವು ಮೂಡಿದೆ. ಪ್ರಾದೇಶಿಕ ಪಕ್ಷವನ್ನು ಕನ್ನಡಿಗರು ಬೆಂಬಲಿಸುತ್ತಾರೆ ಎಂಬ ನಂಬಿಕೆಯಿದೆ ಎಂದು ಹೇಳಿದರು.

Related post

Leave a Reply

Your email address will not be published. Required fields are marked *

error: Content is protected !!