• July 27, 2024

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಗಳ ನೇಮಕ

 ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಗಳ ನೇಮಕ

ಬೆಳ್ತಂಗಡಿ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರವರು ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿ ಸತೀಶ್ ಕಾಶಿಪಟ್ನ, ಪ್ರವೀಣ್ ವಿಜಿ ನಡ, ನಗರ ಬ್ಲಾಕ್ ಕಾಂಗ್ರೆಸ್ ಗೆ ಕೆ ಸಾಹುಲ್ ಹಮೀದ್ ಮತ್ತು ಪ್ರಶಾಂತ್ ವೇಗಸ್ ರವನ್ನು ನೇಮಕಮಾಡಿ ಆದೇಶಿಸಿದ್ದಾರೆ.

ಮಾಜಿ ಶಾಸಕ ಕೆ ವಸಂತ ಬಂಗೇರ, ಗಂಗಾಧರ ಗೌಡ, ರಕ್ಷಿತ್ ಶಿವರಾಂ , ಬ್ಲಾಕ್ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್ ಮತ್ತು ರಂಜನ್ ಗೌಡರವರವ ಶಿಫಾರಸ್ಸಿನ ಮೇರೆಗೆ ನೇಮಕ ಮಾಡಲಾಗಿದೆ.

Related post

Leave a Reply

Your email address will not be published. Required fields are marked *

error: Content is protected !!