ಕನ್ಯಾಡಿ: ಚಾತುರ್ಮಾಸ್ಯ ವೃತಾರಂಭ ಕ್ಕೆ ಭೇಟಿ ನೀಡಿ ಸ್ವಾಮೀಜಿಯ ಆಶೀರ್ವಾದ ಪಡೆದ ಗಣ್ಯರು
ಕನ್ಯಾಡಿ: ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾರಂಭದವು ಶ್ರೀ ಗುರುದೇವ ಮಠದಲ್ಲಿ ನಡೆಯುತ್ತಿದ್ದು
ಇಂದಿನ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷರು, ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರಿಯ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್, ಶ್ರೀ ಚಿತ್ತರಂಜನ್, ಅಧ್ಯಕ್ಷರು, ಕಂಕನಾಡಿ ಗರೋಡಿ ಕ್ಷೇತ್ರ, ಶ್ರೀ ಮಾಂಕಾಳ ಎಸ್. ವೈದ್ಯ, ಮಾಜಿ ಶಾಸಕರು, ಭಟ್ಕಳ ಶ್ರೀ ಹರಿಕೃಷ್ಣ ಬಂಟ್ವಾಳ, ಉಪಾಧ್ಯಕ್ಷರು, ಜಿಲ್ಲಾ ಬಿಜೆಪಿ , ಶ್ರೀ ಪ್ರಭಾಕರ ಬಂಗೇರ, ಮಾಜಿ ಶಾಸಕರು, ಬೆಳ್ತಂಗಡಿ, ಶ್ರೀ ತುಂಗಪ್ಪ ಬಂಗೇರ, ಮಾಜಿ ಜಿಪಂ. ಸದಸ್ಯರು,
ಶ್ರೀ ಜಯಂತ್ ಕೋಟ್ಯಾನ್, ಬಿಜೆಪಿ ಮಂಡಲ ಅಧ್ಯಕ್ಷರು, ಬೆಳ್ತಂಗಡಿ,ಸ್ಥಳೀಯ ಮುಖಂಡರು, ಜನಪ್ರತಿನಿಧಿಗಳು ಸೇರಿದಂತೆ ರಾಜ್ಯದ ವಿವಿದೆಡೆಗಳಿಂದ ಆಗಮಿಸಿ ಪೂಜ್ಯ ಸ್ವಾಮೀಜಿಯವರ ಆಶೀರ್ವಾದ ಪಡೆದರು.