ಧರ್ಮಸ್ಥಳ: ದೊಂಡೋಲೆ ನಿವಾಸಿ ಸಂತೋಷ್ ಶೆಟ್ಟಿ ನಿಧನ
ಧರ್ಮಸ್ಥಳ: ಧರ್ಮಸ್ಥಳ ದೊಂಡೋಲೆ ನಿವಾಸಿ ದಿ| ಕೃಷ್ಣ ಶೆಟ್ಟಿಯವರ ಪುತ್ರ ಸಂತೋಷ್ ಶೆಟ್ಟಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ಧರ್ಮಸ್ಥಳದಲ್ಲಿ ಅಂಗಡಿ ವ್ಯಾಪಾರಿಯಾಗಿದ್ದು, ಮೃತರು ತಾಯಿ, ಸಹೋದರಿ ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ.