ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ
ಬೆಳ್ತಂಗಡಿ: ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಏ.22 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ವೇಳೆ ಡಿಕೆಶಿ ಯವರನ್ನು ಡಿ ಸುರೇಂದ್ರ ಕುಮಾರ್ ಸ್ವಾಗತಿಸಿದರು.
ಬಳಿಕ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರೊಂದಿಗೆ ಮಾತುಕತೆ ನಡೆಸಿದರು.