• September 8, 2024

ಮಂಗಳೂರು: ಕಾಮನ್ ವೆಲ್ತ್ ಕ್ರೀಡಾಕೂಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿರುವ ಗುರುರಾಜ್ ಪೂಜಾರಿಯವರನ್ನು ಸ್ವಾಗತಿಸಿದ ನಳೀನ್ ಕುಮಾರ್ ಕಟೀಲ್

 ಮಂಗಳೂರು: ಕಾಮನ್ ವೆಲ್ತ್ ಕ್ರೀಡಾಕೂಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿರುವ ಗುರುರಾಜ್ ಪೂಜಾರಿಯವರನ್ನು ಸ್ವಾಗತಿಸಿದ ನಳೀನ್ ಕುಮಾರ್ ಕಟೀಲ್

ಮಂಗಳೂರು: ಭಾರತದ ಕೀರ್ತಿಯನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳಗಿರುವ ಕಾಮನ್ ವೆಲ್ತ್ ಕ್ರೀಡಾಕೂಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿರುವ ಕರಾವಳಿಯ ಹೆಮ್ಮೆಯ ಕ್ರೀಡಾಪಟು ಗುರುರಾಜ್ ಪೂಜಾರಿಯವರು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆಆ.7 ರಂದು ಆಗಮಿಸಿದಾಗ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ರವರು ಆತ್ಮೀಯವಾಗಿ ಸ್ವಾಗತಿಸಿ, ಅಭಿನಂದಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಉಪಸ್ಥಿತರಿದ್ದರು.

Related post

Leave a Reply

Your email address will not be published. Required fields are marked *

error: Content is protected !!